KSRLPS Recruitment 2024: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಮೋಷನ್ ಸೊಸೈಟಿ ಯಲ್ಲಿ ಖಾಲಿ ಇರುವ ಜಿಲ್ಲಾ ಮ್ಯಾನೇಜರ್, ಬ್ಲಾಕ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
Karnataka State Rural Livelihood Promotion Society ನೇಮಕಾತಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ವಿದ್ಯಾರ್ಹತೆ, ಸಂಬಳ, ಅರ್ಜಿ ಶುಲ್ಕ, ಆಯ್ಕೆ ವಿಧಾನ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ನೀಡಲಾಗಿದೆ ಸಂಪೂರ್ಣ ಓದಿ.
KSRLPS Recruitment 2024 ಅಧಿಸೂಚನೆ ವಿವರಗಳು:
ನೇಮಕಾತಿ ಇಲಾಖೆ: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಮೋಷನ್ ಸೊಸೈಟಿ
ಹುದ್ದೆ ಹೆಸರು: ಜಿಲ್ಲಾ ಮ್ಯಾನೇಜರ್, ಬ್ಲಾಕ್ ಮ್ಯಾನೇಜರ್
ಒಟ್ಟು ಹುದ್ದೆಗಳು: 34
ಕರ್ತವ್ಯ ಸ್ಥಳ: ಶಿವಮೊಗ್ಗ & ಚಿಕ್ಕಮಗಳೂರು (ಕರ್ನಾಟಕ)
ಅರ್ಜಿ ಸಲ್ಲಿಸುವ ವಿಧಾನ: Online
ಶೈಕ್ಷಣಿಕ ವಿದ್ಯಾರ್ಹತೆ: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಮೋಷನ್ ಸೊಸೈಟಿ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ .ಎಸ್ಸಿ, ಪದವಿ, ಎಂ.ಎಸ್ಸಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ಹುದ್ದೆಗಳ ಮಾಹಿತಿ:
ಜಿಲ್ಲಾ ವ್ಯವಸ್ಥಾಪಕರು: 2
ಕಛೇರಿ ಸಹಾಯಕರು: 1
ಬ್ಲಾಕ್ ಮ್ಯಾನೇಜರ್- 20
ಕ್ಲಸ್ಟರ್ ಮೇಲ್ವಿಚಾರಕರು 8
DEO/MIS ಸಂಯೋಜಕರು: 3
ವಯೋಮಿತಿ:
ಕರ್ನಾಟಕ ರಾಜ್ಯ ರೂರಲ್ ಲೈವ್ಲಿಹುಡ್ ಪ್ರಮೋಷನ್ ಸೊಸೈಟಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳಿಗೆ ವಯೋಮಿತಿ ಅನ್ವಯಿಸುತ್ತದೆ.
ವೇತನ: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಮೋಷನ್ ಸೊಸೈಟಿ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ, ಸಂಬಳ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ: ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ: ಎಲ್ಲಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.
KSRLPS Notification ಅಧಿಸೂಚನೆ ದಿನಾಂಕಗಳು:
Start Date to Apply Online: 14-03-2024
Last Date to Apply Online: 10-Apr-2024
ಅಧಿಸೂಚನೆ ಲಿಂಕ್ಗಳು:
Official Notification & Apply Online: ಡೌನ್ಲೋಡ್
Official Website: ksrlps.karnataka.gov.in
Get More Job Updates: Kannadasuddi.in