ಕರ್ನಾಟಕ ಲೋಕಸೇವಾ ಆಯೋಗದಿಂದ 327 ಹುದ್ದೆಗಳಿಗೆ ಅರ್ಜಿ ಆಹ್ವಾನ | KPSC Recruitment 2024

KPSC Recruitment 2024: ಕರ್ನಾಟಕ ಲೋಕಸೇವಾ ಆಯೋಗ (KPSC) ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಇಂಜಿನಿಯರ್, ಸಹಾಯಕ ನಿರ್ದೇಶಕ ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

WhatsApp Group Join Now
Telegram Group Join Now

KPSC ನೇಮಕಾತಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ವಿದ್ಯಾರ್ಹತೆ, ಸಂಬಳ, ಅರ್ಜಿ ಶುಲ್ಕ, ಆಯ್ಕೆ ವಿಧಾನ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ನೀಡಲಾಗಿದೆ ಸಂಪೂರ್ಣ ಓದಿ.

KPSC Recruitment 2024 ಅಧಿಸೂಚನೆ ವಿವರಗಳು:

ನೇಮಕಾತಿ ಇಲಾಖೆ : ಕರ್ನಾಟಕ ಲೋಕಸೇವಾ ಆಯೋಗ ( KPSC )
ಒಟ್ಟು ಹುದ್ದೆಗಳು : 327
ಹುದ್ದೆಗಳ ಹೆಸರು : ಸಹಾಯಕ ಇಂಜಿನಿಯರ್, ಸಹಾಯಕ ನಿರ್ದೇಶಕ
ಕರ್ತವ್ಯ ಸ್ಥಳ : ಕರ್ನಾಟಕ
ಸಂಬಳ: 43,100 ರಿಂದ 88,300 ರೂ.
ಅರ್ಜಿ ಸಲ್ಲಿಸುವ ವಿಧಾನ : Online

ಹುದ್ದೆಗಳ ಮಾಹಿತಿ:
ಉಳಿಕೆ ವೃಂದ ಹುದ್ದೆಗಳ ವಿವರ:

ಹೈದರಾಬಾದ್ ಕರ್ನಾಟಕ ಹುದ್ದೆಗಳ ವಿವರ:

ಶೈಕ್ಷಣಿಕ ವಿದ್ಯಾರ್ಹತೆ: ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಪದವಿ, ವಿಜ್ಞಾನ ಪದವಿ, ಇಂಜಿನಿಯರಿಂಗ್ ಪದವಿ, ಹಾಗೂ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. ವಿದ್ಯಾರ್ಹತೆ ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ನೋಡಿ.

ವಯೋಮಿತಿ: ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ, ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18 ವರ್ಷ ಪೂರೈಸಿರಬೇಕು. ಗರಿಷ್ಠ ವಯೋಮಿತಿ ಕೆಳಗಿನಂತಿವೆ.

  • ಸಾಮಾನ್ಯ ವರ್ಗದ ಅಭ್ಯರ್ಥಿಗಳು: 35 ವರ್ಷ
  • ಹಿಂದುಳಿದ ವರ್ಗದ ಅಭ್ಯರ್ಥಿಗಳು: 38 ವರ್ಷ
  • SC/ ST ಅಭ್ಯರ್ಥಿಗಳು: 40 ವರ್ಷ

ಅರ್ಜಿ ಶುಲ್ಕ ವಿವರ:
ಸಾಮಾನ್ಯ ಅಭ್ಯರ್ಥಿಗಳಿಗೆ : 300 ರೂ.
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ :150 ರೂ.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ : 50 ರೂ.
SC/ST/Cat-I/PWD ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.
ಶುಲ್ಕ ಪಾವತಿಸುವ ವಿಧಾನ : Online

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ & ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

KPSC Notification ಅಧಿಸೂಚನೆ ದಿನಾಂಕಗಳು:
Start Date to Apply Online: 15-04-2024
Last Date to Apply Online & Payment of Fee: 14-May-2024

ಅಧಿಸೂಚನೆ ಲಿಂಕ್‌ಗಳು:
NHK Official Notification: ಡೌನ್‌ಲೋಡ್
Hk Official Notification: ಡೌನ್‌ಲೋಡ್
Apply Online: ಇಲ್ಲಿ ಕ್ಲಿಕ್ ಮಾಡಿ
Official Website: kpsc.kar.nic.in
Get More Job Updates: Kannadasuddi.in

ಭಾರತೀಯ ಗಡಿ ಭದ್ರತಾ ಪಡೆ ನೇಮಕಾತಿ 2024

WhatsApp Group Join Now
Telegram Group Join Now

Leave a Comment