KPSC Land Surveyor Recruitment 2024: ಕರ್ನಾಟಕ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವ ಭೂಮಾಪಕರು ಹುದ್ದೆಗಳು ಖಾಲಿ ಇದ್ದು, ಕರ್ನಾಟಕ ಲೋಕಸೇವಾ ಆಯೋಗವು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಭೂಮಾಪನ ನೇಮಕಾತಿಗೆ ಸಂಬಂಧಿಸಿದಂತೆ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಸಂಬಳ, ಹುದ್ದೆಗಳ ಸಂಖ್ಯೆ, ಆಯ್ಕೆ ಪ್ರಕ್ರಿಯೆ, ಅರ್ಜಿ ಶುಲ್ಕ, ಹಾಗೂ ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ ದಿನಾಂಕಗಳು ಸೇರಿದಂತೆ ಹೆಚ್ಚಿನ ಮಾಹಿತಿಯನ್ನು ಕೆಳಗಿನ ಲೇಖನದಲ್ಲಿ ನೀಡಲಾಗಿದೆ ಸಂಪೂರ್ಣ ಓದಿ.
KPSC Land Surveyor Recruitment 2024 ಅಧಿಸೂಚನೆ ವಿವರಗಳು:
ನೇಮಕಾತಿ ಇಲಾಖೆ: ಕರ್ನಾಟಕ ಲೋಕಸೇವಾ ಆಯೋಗ
ಉದ್ಯೋಗ ಇಲಾಖೆ : ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆ
ಹುದ್ದೆ ಹೆಸರು : ಭೂಮಾಪಕರು
ಒಟ್ಟು ಹುದ್ದೆಗಳು : 364 (100HK +264NHK)
ಸಂಬಳ: 23,500 ರಿಂದ 47,650 ರೂ.
ಅರ್ಜಿ ಸಲ್ಲಿಸುವ ವಿಧಾನ: Online
ಹುದ್ದೆಗಳ ಮಾಹಿತಿ:
ಭೂಮಾಪಕರು (HK): 100
ಭೂಮಾಪಕರು (None HK) : 264
ಶೈಕ್ಷಣಿಕ ವಿದ್ಯಾರ್ಹತೆ: ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು
ಯಾವುದೇ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ವಿಜ್ಞಾನ ವಿಷಯದಲ್ಲಿ ದ್ವಿತೀಯ ಪಿಯುಸಿ, ಬಿಇ(ಸಿವಿಲ್) ಅಥವಾ ಬಿ.ಟೆಕ್ (ಸಿವಿಲ್) ಅಥವಾ ಸಿವಿಲ್ ಇಂಜಿನಿಯರಿಂಗ್ ಡಿಪ್ಲೊಮದಲ್ಲಿ ಉತ್ತೀರ್ಣರಾಗಿರಬೇಕು. ಹಾಗೂ ‘ಲ್ಯಾಂಡ್ ಅಂಡ್ ಸಿಟಿ ಸರ್ವೆ’ಯ ಪದವಿ ಪೂರ್ವ ಡಿಪ್ಲೊಮ ಪಾಸ್. ಅಥವಾ ಐಟಿಐ ಇನ್ ಸರ್ವೆ ಟ್ರೇಡ್’ ನಲ್ಲಿ ಪಾಸ್ ಆಗಿರಬೇಕು.
ವಯೋಮಿತಿ: ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ: 35 ವರ್ಷ
ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ : 38 ವರ್ಷ
SC, ST, Cat-1 ಅಭ್ಯರ್ಥಿಗಳಿಗೆ ಗರಿಷ್ಟ: 40 ವರ್ಷ
ಭಾರತೀಯ ರೈಲ್ವೆ ರಕ್ಷಣಾ ಪಡೆ ನೇಮಕಾತಿ 2023
ಅರ್ಜಿ ಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 600 ರೂ.
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ : 300 ರೂ.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 50. ರೂ.
SC, ST, Cat-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ: ಶುಲ್ಕ ವಿನಾಯಿತಿ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ: ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅಧಿಸೂಚನೆ ದಿನಾಂಕಗಳು:
Start Date to Apply Online: 11-03-2024
Last Date to Apply Online: 10-Apr-2024
LandSurveyor Notification ಅಧಿಸೂಚನೆ ಲಿಂಕ್‌ಗಳು:
Official Notification (HK): ಡೌನ್‌ಲೋಡ್
Official Notification (NHK): ಡೌನ್‌ಲೋಡ್
Apply Online: ಇಲ್ಲಿ ಕ್ಲಿಕ್ ಮಾಡಿ
Official Website: kpsc.kar.nic.in
Get More Job Updates: Kannadasuddi.in