IFFCO Recruitment 2024: ಭಾರತೀಯ ರೈತರ ರಸಗೊಬ್ಬರ ಸಹಕಾರಿ ಸಂಸ್ಥೆ (Indian Farmers Fertilizer Cooperative Limited) ನಲ್ಲಿ ಖಾಲಿ ಇರುವ ವೈದ್ಯಕೀಯ ಅಧಿಕಾರಿ (Medical Officer) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
IFFCO ನೇಮಕಾತಿ ಗೆ ಸಂಬಂಧಿಸಿದಂತೆ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಸಂಬಳ, ಹುದ್ದೆಗಳ ಸಂಖ್ಯೆ, ಆಯ್ಕೆ ಪ್ರಕ್ರಿಯೆ, ಅರ್ಜಿ ಶುಲ್ಕ, ಹಾಗೂ ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ ದಿನಾಂಕಗಳು ಸೇರಿದಂತೆ ಹೆಚ್ಚಿನ ಮಾಹಿತಿಯನ್ನು ಕೆಳಗಿನ ಲೇಖನದಲ್ಲಿ ನೀಡಲಾಗಿದೆ ಸಂಪೂರ್ಣ ಓದಿ.
IFFCO Recruitment 2024 ಅಧಿಸೂಚನೆ ವಿವರಗಳು:
ನೇಮಕಾತಿ ಇಲಾಖೆ: ಇಂಡಿಯನ್ ಫಾರ್ಮರ್ಸ್ ಫರ್ಟಿಲೈಸರ್ ಕೋಆಪರೇಟಿವ್ ಲಿಮಿಟೆಡ್
ಹುದ್ದೆ ಹೆಸರು: ಮೆಡಿಕಲ್ ಆಫೀಸರ್
ಸಂಬಳ: ವಾರ್ಷಿಕ 20 ಲಕ್ಷ ರೂ.
ಕರ್ತವ್ಯ ಸ್ಥಳ: All India
ಅರ್ಜಿ ಸಲ್ಲಿಸುವ ವಿಧಾನ: Online
ಶೈಕ್ಷಣಿಕ ವಿದ್ಯಾರ್ಹತೆ: ಇಂಡಿಯನ್ ಫಾರ್ಮರ್ಸ್ ಫರ್ಟಿಲೈಸರ್ ಕೋಆಪರೇಟಿವ್ ಲಿಮಿಟೆಡ್ ನೇಮಕಾತಿ
ಅಧಿಸೂಚನೆ ನಿಯಮಗಳ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ M.D (Medicine/Gynecology) ಪದವಿ ಪೂರ್ಣಗೊಳಿಸಿರಬೇಕು.
ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಹುದ್ದೆಗಳ ಮಾಹಿತಿ: ವೈದ್ಯಕೀಯ ಅಧಿಕಾರಿ (Medical Officer)
ವಯೋಮಿತಿ: ಇಂಡಿಯನ್ ಫಾರ್ಮರ್ಸ್ ಫರ್ಟಿಲೈಸರ್ ಕೋಆಪರೇಟಿವ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯೋಮಿತಿ ಗರಿಷ್ಠ 35 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ: ಎಲ್ಲಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.
ಸಂಬಳ: ಇಂಡಿಯನ್ ಫಾರ್ಮರ್ಸ್ ಫರ್ಟಿಲೈಸರ್ ಕೋಆಪರೇಟಿವ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವಾರ್ಷಿಕ 20 ಲಕ್ಷ ರೂ. ವೇತನ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ: ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅಧಿಸೂಚನೆ ದಿನಾಂಕಗಳು:
Start Date to Apply Online: 30-03-2024
Last Date to Apply Online: 15-04-2024
IFFCO Notification ಅಧಿಸೂಚನೆ ಲಿಂಕ್ಗಳು:
Official Notification : ಡೌನ್ಲೋಡ್
Apply Online: ಇಲ್ಲಿ ಕ್ಲಿಕ್ ಮಾಡಿ
Official Website: aavedan.iffco.coop
Get More Job Updates: Kannadasuddi.in