Ballari District Court Recruitment 2024 ಬಳ್ಳಾರಿ ಜಿಲ್ಲಾ ನ್ಯಾಯಾಲಯ ಉಳಿಕೆ ವೃಂದ ಹಾಗೂ ಹೈದರಾಬಾದ್ ಕರ್ನಾಟಕ ಉಳಿಕೆ ವೃಂದದಲ್ಲಿ ಖಾಲಿ ಇರುವ ಬೆರಳಚ್ಚುಗಾರ, ಬೆರಳಚ್ಚು ನಕಲುಗಾರರು ಹುದ್ದೆಗಳು ಖಾಲಿ ಇದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲಾ ನ್ಯಾಯಾಲಯ ನೇಮಕಾತಿ ಗೆ ಸಂಬಂಧಿಸಿದಂತೆ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಸಂಬಳ, ಹುದ್ದೆಗಳ ಸಂಖ್ಯೆ, ಆಯ್ಕೆ ಪ್ರಕ್ರಿಯೆ, ಅರ್ಜಿ ಶುಲ್ಕ, ಹಾಗೂ ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ ದಿನಾಂಕಗಳು ಸೇರಿದಂತೆ ಹೆಚ್ಚಿನ ಮಾಹಿತಿಯನ್ನು ಕೆಳಗಿನ ಲೇಖನದಲ್ಲಿ ನೀಡಲಾಗಿದೆ ಸಂಪೂರ್ಣ ಓದಿ.
Ballari District Court Recruitment 2024 ಹುದ್ದೆಗಳ ವಿವರಗಳು:
ನೇಮಕಾತಿ ಇಲಾಖೆ: ಬಳ್ಳಾರಿ ಜಿಲ್ಲಾ ನ್ಯಾಯಾಲಯ
ಹುದ್ದೆಗಳ ಹೆಸರು: ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು
ಒಟ್ಟು ಹುದ್ದೆಗಳು: 21
ಕರ್ತವ್ಯ ಸ್ಥಳ: ಬಳ್ಳಾರಿ (ಕರ್ನಾಟಕ)
ಸಂಬಳ: 21,400 ರಿಂದ 42000 ರೂ.
ಅರ್ಜಿ ಸಲ್ಲಿಸುವ ವಿಧಾನ: Online
ಹುದ್ದೆಗಳ ಮಾಹಿತಿ:
ಬೆರಳಚ್ಚುಗಾರರು : 13
ಬೆರಳಚ್ಚು ನಕಲುಗಾರರು : 08
ಶೈಕ್ಷಣಿಕ ವಿದ್ಯಾರ್ಹತೆ: ಬಳ್ಳಾರಿ ಜಿಲ್ಲಾ ನ್ಯಾಯಾಲಯ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ PUC, ಡಿಪ್ಲೊಮ , ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಕನ್ನಡ ಹಾಗೂ ಇಂಗ್ಲೀಷ್ ಹಿರಿಯ ಶ್ರೇಣಿಯ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
Ballari District Court ಅಭ್ಯರ್ಥಿಗಳ ವಯೋಮಿತಿ: ಬಳ್ಳಾರಿ ಜಿಲ್ಲಾ ನ್ಯಾಯಾಲಯ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18 ವರ್ಷ ಪೂರೈಸಿರಬೇಕು.
ಅಭ್ಯರ್ಥಿಗಳ ಗರಿಷ್ಠ ವಯೋಮಿತಿ:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 35 ವರ್ಷ
ಪ್ರವರ್ಗ 2A, 2ಬB, 3A, 3B ಅಭ್ಯರ್ಥಿಗಳಿಗೆ 38 ವರ್ಷ
SC, ST ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ
ಅರ್ಜಿ ಶುಲ್ಕ:
ಸಾಮಾನ್ಯ ವರ್ಗದ 2A, 2B, 3A, 3B ಅಭ್ಯರ್ಥಿಗಳಿಗೆ: 250 ರೂ.
SC, ST, Cat-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ: 100 ರೂ.
ಶುಲ್ಕ ಪಾವತಿಸುವ ವಿಧಾನ: Online
ಹುದ್ದೆವಾರು ವೇತನ ಶ್ರೇಣಿ :
ಬೆರಳಚ್ಚುಗಾರರು: 21400-42000 ರೂ.
ಬೆರಳಚ್ಚು ನಕಲುಗಾರರು: 21400-42000 ರೂ.
ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ನೇರ ನೇಮಕಾತಿ ಮತ್ತು ಬೆರಳಚ್ಚು ಕೌಶಲ್ಯ ಪರೀಕ್ಷೆ ಮಾಡುವ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅಧಿಸೂಚನೆ ದಿನಾಂಕಗಳು:
Start Date to Apply Online: 06-04-2024
Last Date to Apply Online: 06-05-2024
Ballari District Court Notification ಅಧಿಸೂಚನೆ ಲಿಂಕ್‌ಗಳು:
Official Notification (NHK) : ಡೌನ್‌ಲೋಡ್
Official Notification (HK) : ಡೌನ್‌ಲೋಡ್
Apply Online: ಇಲ್ಲಿ ಕ್ಲಿಕ್ ಮಾಡಿ
Official Website: ballari.dcourts.gov.in