Anganwadi Recruitment 2024: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಡಿಯಲ್ಲಿ, ಕೋಲಾರ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಂಗನವಾಡಿ ಕಾರ್ಯಕರ್ತೆ & ಸಹಾಯಕಿ ಹುದ್ದೆಗಳಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಸಂಬಳ, ಶೈಕ್ಷಣಿಕ ಅರ್ಹತೆ, ಕರ್ತವ್ಯ ಸ್ಥಳ, ಅರ್ಜಿ ಶುಲ್ಕ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ನೀಡಲಾಗಿದೆ ಸಂಪೂರ್ಣ ಓದಿ.
Anganwadi Recruitment 2024 ಅಧಿಸೂಚನೆ ಮಾಹಿತಿ:
ನೇಮಕಾತಿ ಇಲಾಖೆ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (WCD)
ಹುದ್ದೆ ಹೆಸರು: ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ
ಒಟ್ಟು ಹುದ್ದೆಗಳು: 513
ಅರ್ಜಿ ಸಲ್ಲಿಸುವ ವಿಧಾನ: Online
ಕರ್ತವ್ಯ ಸ್ಥಳ: ಕೋಲಾರ
ಸಂಬಳ: WCD ಕೋಲಾರ ನೇಮಕಾತಿ ನಿಯಮಗಳ ಪ್ರಕಾರ.
ಹುದ್ದೆಗಳ ಮಾಹಿತಿ:
ಅಂಗನವಾಡಿ ಕಾರ್ಯಕರ್ತೆ (Anganawadi Worker) : 120
ಅಂಗನವಾಡಿ ಸಹಾಯಕಿ (Anganawadi Helper) : 393
ವಿದ್ಯಾರ್ಹತೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ 10 ನೇ ತರಗತಿ (SSLC) ಹಾಗೂ 12ನೇ ತರಗತಿ (PUC) ಪೂರ್ಣಗೊಳಿಸಿರಬೇಕು.
ವಯೋಮಿತಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳ ವಯಸ್ಸು ಕನಿಷ್ಠ 19 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು. ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 10 ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ ವಿವರ: ಎಲ್ಲಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.
Anganwadi Recruitment 2024 ಅಧಿಸೂಚನೆ ದಿನಾಂಕಗಳು:
Start Date to Apply Online: 12-03-2024
Last Date to Apply Online: 19-Apr-2024
ಅಧಿಸೂಚನೆ ಲಿಂಕ್‌ಗಳು:
Official Notification : ಡೌನ್‌ಲೋಡ್
Apply Online: ಇಲ್ಲಿ ಕ್ಲಿಕ್ ಮಾಡಿ
Official Website: karnemakaone.kar.nic.in
Get More Job Updates: Kannadasuddi.in