Karnataka Postal Circle Recruitment 2024 ಭಾರತೀಯ ಅಂಚೆ ಇಲಾಖೆ (India Postal Department) ಯಲ್ಲಿ ಖಾಲಿ ಇರುವ ಪೋಸ್ಟ್ಮ್ಯಾನ್, ಪೋಸ್ಟಲ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಏಪ್ರಿಲ್ -03- 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಅಂಚೆ ಇಲಾಖೆ ನೇಮಕಾತಿ ಗೆ ಸಂಬಂಧಿಸಿದಂತೆ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಸಂಬಳ, ಹುದ್ದೆಗಳ ಸಂಖ್ಯೆ, ಆಯ್ಕೆ ಪ್ರಕ್ರಿಯೆ, ಅರ್ಜಿ ಶುಲ್ಕ, ಹಾಗೂ ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ ದಿನಾಂಕಗಳು ಸೇರಿದಂತೆ ಹೆಚ್ಚಿನ ಮಾಹಿತಿಯನ್ನು ಕೆಳಗಿನ ಲೇಖನದಲ್ಲಿ ನೀಡಲಾಗಿದೆ ಸಂಪೂರ್ಣ ಓದಿ.
Karnataka Postal Circle Recruitment 2024 ಅಧಿಸೂಚನೆ ವಿವರಗಳು:
ನೇಮಕಾತಿ ಇಲಾಖೆ: ಕರ್ನಾಟಕ ಪೋಸ್ಟಲ್ ಸರ್ಕಲ್
ಹುದ್ದೆ ಹೆಸರು: ಪೋಸ್ಟ್ಮ್ಯಾನ್, ಪೋಸ್ಟಲ್ ಅಸಿಸ್ಟೆಂಟ್
ಒಟ್ಟು ಹುದ್ದೆಗಳು: 22
ಕರ್ತವ್ಯ ಸ್ಥಳ: ಕರ್ನಾಟಕ
ಅರ್ಜಿ ಸಲ್ಲಿಸುವ ವಿಧಾನ: Offline
ಶೈಕ್ಷಣಿಕ ವಿದ್ಯಾರ್ಹತೆ: ಕರ್ನಾಟಕ ಪೋಸ್ಟಲ್ ಸರ್ಕಲ್ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ, ಅಭ್ಯರ್ಥಿಗಳು ವಿದ್ಯಾರ್ಹತೆ ಹೊಂದಿರಬೇಕು.
ಹುದ್ದೆಗಳ ಮಾಹಿತಿ:
ಪೋಸ್ಟಲ್ ಅಸಿಸ್ಟೆಂಟ್: 06
ಸಾರ್ಟಿಂಗ್ ಅಸಿಸ್ಟೆಂಟ್: 03
ಪೋಸ್ಟ್ಮ್ಯಾನ್: 13
ಸಂಬಳ: ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಗಳ ಪ್ರಕಾರ ವೇತನ ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ: ಭಾರತೀಯ ಅಂಚೆ ಇಲಾಖೆ (ಕರ್ನಾಟಕ ಪೋಸ್ಟಲ್ ಸರ್ಕಲ್) ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ: ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಅಂಚೆ ಕಚೇರಿ, ರಿಜಿಸ್ಟರ್ ಪೋಸ್ಟ್ ಅಥವಾ ಇತರ ಯಾವುದೇ ಸೇವೆಗಳ ಮೂಲಕ ದಿನಾಂಕ ಎಪ್ರಿಲ್, 03, 2024 ರೊಳಗೆ ಕಳುಹಿಸಬೇಕು.
ಸಹಾಯಕ ನಿರ್ದೇಶಕರು (R&E)
ಮುಖ್ಯ ಪೋಸ್ಟ್ಮಾಸ್ಟರ್ ಜನರಲ್ ಕಚೇರಿ
ಕರ್ನಾಟಕ ವೃತ್ತ
ಬೆಂಗಳೂರು-560001
ಅಧಿಸೂಚನೆ ದಿನಾಂಕಗಳು:
Start Date to Apply Offline: 28-02-2024
Last Date to Apply Offline: 03-04-2024
Karnataka Postal Circle Notification ಅಧಿಸೂಚನೆ ಲಿಂಕ್ಗಳು:
Official Notification pdf: ಡೌನ್ಲೋಡ್
Official Website: indiapost.gov.in
Get More Job Updates: Kannadasuddi.in