ಜಲ ಸಂಪನ್ಮೂಲ ಇಲಾಖೆ ನೇಮಕಾತಿ 2024 | KPSC JE Recruitment 2024

KPSC JE Recruitment 2024: ಕರ್ನಾಟಕ ಸರ್ಕಾರ ಜಲ ಸಂಪನ್ಮೂಲ ಇಲಾಖೆ ಮತ್ತು ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿ ಖಾಲಿ ಇರುವ ಗ್ರಂಥಾಲಯ ಸಹಾಯಕ ಮತ್ತು ಜೂನಿಯರ್ ಇಂಜಿನಿಯರ್ ಗ್ರೂಪ್ ಸಿ ಹುದ್ದೆಗಳು ಖಾಲಿ ಇದ್ದು, ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚನೆ ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

WhatsApp Group Join Now
Telegram Group Join Now

ಗ್ರೂಪ್-ಸಿ ಹುದ್ದೆಗಳಿಗೆ ಸಂಬಂಧಿಸಿದಂತೆ ಹುದ್ದೆಗಳ ವಿವರ, ಕರ್ತವ್ಯ ಸ್ಥಳ, ಶೈಕ್ಷಣಿಕ ವಿದ್ಯಾರ್ಹತೆ, ಸಂಬಳ, ಪ್ರಮುಖ ದಿನಾಂಕ, ಅರ್ಜಿ ಶುಲ್ಕ ಹಾಗೂ ಇತರೆ ಹೆಚ್ಚಿನ ಮಾಹಿತಿಯನ್ನು ಕೆಳಗಡೆ ಸಂಪೂರ್ಣ ನೀಡಲಾಗಿದೆ ಓದಿ.

KPSC JE Recruitment 2024 ಅಧಿಸೂಚನೆ ವಿವರಗಳು:

ನೇಮಕಾತಿ ಇಲಾಖೆ: ಕರ್ನಾಟಕ ಲೋಕಸೇವಾ ಆಯೋಗ (KPSC)
ಹುದ್ದೆ ಹೆಸರು: ಗ್ರೂಪ್-ಸಿ
ಒಟ್ಟು ಹುದ್ದೆಗಳು: 313
ಕರ್ತವ್ಯ ಸ್ಥಳ: ಕರ್ನಾಟಕ
ಸಂಬಳ: 33, 450 ರಿಂದ 62, 600 ರೂ.
ಅರ್ಜಿ ಸಲ್ಲಿಸುವ ವಿಧಾನ: Online

ಹುದ್ದೆಗಳ ಮಾಹಿತಿ:

ಶೈಕ್ಷಣಿಕ ವಿದ್ಯಾರ್ಹತೆ: ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ CIVIL / MECHANICAL Diploma in Engineering ಪೂರೈಸಿರಬೇಕು. ಹಾಗೂ ಗ್ರಂಥಾಲಯ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಮೂರು ವರ್ಷಗಳ Diploma in Library Scien ವಿದ್ಯಾರ್ಹತೆ ಪಡೆದಿರಬೇಕು.

ವಯೋಮಿತಿ: ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯೋಮಿತಿ ಕನಿಷ್ಟ 18 ವರ್ಷ ಪೂರೈಸಿರಬೇಕು.

  • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 35 ವರ್ಷ
  • ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ : 38 ವರ್ಷ
  • SC/ST / Cat-1 ಅಭ್ಯರ್ಥಿಗಳಿಗೆ: 40 ವರ್ಷ

ಹುದ್ದೆವಾರು ವೇತನ ಶ್ರೇಣಿ:
ಕಿರಿಯ ಇಂಜಿನಿಯರ್ (ಸಿವಿಲ್): 33, 450 ರಿಂದ 62, 600 ರೂ.
ಕಿರಿಯ ಇಂಜಿನಿಯರ್ (ಮೆಕ್ಯಾನಿಕಲ್): 33, 450 ರಿಂದ 62, 600 ರೂ.
ಕಿರಿಯ ಇಂಜಿನಿಯರ್ (ಸಿವಿಲ್): 33, 450 ರಿಂದ 62, 600 ರೂ.
ಸಹಾಯಕ ಗ್ರಂಥಪಾಲಕ: 30,350- ರಿಂದ 58,250 ರೂ.

KPSc Syllabus

ಅರ್ಜಿ ಶುಲ್ಕ:
ಮಾಜಿ ಸೈನಿಕ ಅಭ್ಯರ್ಥಿಗಳು: 50 ರೂ.
ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ : 600 ರೂ.
ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳು: 300 ರೂ.
ಪ.ಜಾ/ ಪಪಂ/ ಕೆ1 / ಅಂಗವಿಕಲ ಸೇರಿದ ಅಭ್ಯರ್ಥಿಗಳು : ಅರ್ಜಿ ಶುಲ್ಕ ವಿನಾಯಿತಿ
ಶುಲ್ಕ ಪಾವತಿಸುವ ವಿಧಾನ: Online

ಆಯ್ಕೆವಿಧಾನ: ಲಿಖಿತ ಪರೀಕ್ಷೆ ಮತ್ತು ದಾಖಲೆಗಳ ಪರಿಶೀಲನೆ ಮ‌ೂಲಕ ಆಯ್ಕೆ ಮಾಡಲಾಗುತ್ತದೆ.

KPSC Notification ಅಧಿಸೂಚನೆ ದಿನಾಂಕಗಳು:
Start Date to Apply Offline: 29-04-2024
Last Date to Apply Offline: 28-05-2024

ಅಧಿಸೂಚನೆ ಲಿಂಕ್‌ಗಳು:
Official Notification : ಡೌನ್‌ಲೋಡ್
Apply Online: ಇಲ್ಲಿ ಕ್ಲಿಕ್ ಮಾಡಿ
Official Website: KPSC.kar.nic.in
Get More Job Updates: Kannadasuddi.in

WhatsApp Group Join Now
Telegram Group Join Now

Leave a Comment