ಕರ್ನಾಟಕ ಸಾರಿಗೆ ಇಲಾಖೆ ನೇಮಕಾತಿ 2024 | KPSC Motor Vehicle Inspector Recruitment 2024

KPSC Motor Vehicle Inspector Recruitment 2024: ಕರ್ನಾಟಕ ಲೋಕ ಸೇವಾ ಆಯೋಗವು ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಮೋಟಾರು ವಾಹನ ನಿರೀಕ್ಷಕರು (Motor Vehicle Inspector) ಹುದ್ದೆಗಳು ಖಾಲಿ ಇದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

WhatsApp Group Join Now
Telegram Group Join Now

KPSC ನೇಮಕಾತಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ವಿದ್ಯಾರ್ಹತೆ, ಸಂಬಳ, ಅರ್ಜಿ ಶುಲ್ಕ, ಆಯ್ಕೆ ವಿಧಾನ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ನೀಡಲಾಗಿದೆ ಸಂಪೂರ್ಣ ಓದಿ.

KPSC Motor Vehicle Inspector Recruitment 2024 ಅಧಿಸೂಚನೆ ವಿವರಗಳು:

ನೇಮಕಾತಿ ಇಲಾಖೆ: ಕರ್ನಾಟಕ ಲೋಕ ಸೇವಾ ಆಯೋಗ (KPC)
ಹುದ್ದೆ ಹೆಸರು : ಮೋಟಾರು ವಾಹನ ನಿರೀಕ್ಷಕರು (ಗ್ರೂಪ್ ‘ಸಿ’)
ಒಟ್ಟು ಹುದ್ದೆಗಳ ಸಂಖ್ಯೆ : 76
ಕರ್ತವ್ಯ ಸ್ಥಳ : ಕರ್ನಾಟಕ
ಸಂಬಳ: 33,450 ರಿಂದ 62,600 ರೂ.
ಅರ್ಜಿ ಸಲ್ಲಿಸುವ ವಿಧಾನ: Online

ಹುದ್ದೆಗಳ ಮಾಹಿತಿ:
ಮೋಟಾರು ವಾಹನ ನಿರೀಕ್ಷಕರು (Non HK): 70
ಮೋಟಾರು ವಾಹನ ನಿರೀಕ್ಷಕರು (HK): 06

KPSC Motor Vehicle Inspector Recruitment 2024 ಅಧಿಸೂಚನೆ ದಿನಾಂಕಗಳು:
Start Date to Apply Online: 22-04-2024
Last Date to Apply Online & Payment of Fee: 21-05-2024

ವಿದ್ಯಾರ್ಹತೆ : ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಎಸ್.ಎಸ್.ಎಲ್.ಸಿ, ತತ್ಸಮಾನ ವಿದ್ಯಾರ್ಹತೆ, ಡಿಪ್ಲೊಮಾ, ಅಥವಾ ಆಟೋಮೊಬೈಲ್ ಇಂಜಿನಿಯರಿಂಗ್, B.Tech ಇನ್ ಆಟೋಮೊಬೈಲ್ ಇಂಜಿನಿಯರಿಂಗ್ ಅಥವಾ (ಗಿಯರ್) ವಾಹನ ಚಾಲನಾ ಪರವಾನಿಗೆ ಹೊಂದಿರಬೇಕು.

ಸಂಬಳ : ಮೋಟಾರು ವಾಹನ ನಿರೀಕ್ಷಕರು (ಗ್ರೂಪ್ ‘ಸಿ’) ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 33,450 ರಿಂದ 62,600 ರೂ. ಸಂಬಳ ನೀಡಲಾಗುತ್ತದೆ.

ವಯೋಮಿತಿ: KPSC motor vehicle inspector notification ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ವಯಸ್ಸು ಕನಿಷ್ಠ 18 ವರ್ಷ ಪೂರೈಸಿರಬೇಕು. ಗರಿಷ್ಠ ವಯೋಮಿತಿ ಕೆಳಗೆ ನೀಡಲಾಗಿದೆ.

  • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 35 ವರ್ಷ
  • ಪ್ರವರ್ಗ 2ಎ, 2ಬಿ, 3ಎ, 3ಬಿ ವರ್ಗದ ಅಭ್ಯರ್ಥಿಗಳಿಗೆ: 38 ವರ್ಷ
  • SC/ ST, Cat- 1 ವರ್ಗದ ಅಭ್ಯರ್ಥಿಗಳಿಗೆ: 40 ವರ್ಷ

ಆಯ್ಕೆ ಪ್ರಕ್ರಿಯೆ : ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ ವಿವರ :

  • ಸಾಮಾನ್ಯ ವರ್ಗದ ಅಭ್ಯರ್ಥಿಗಳು : 600 ರೂ.
  • ಪ್ರವರ್ಗ 2ಎ, 2ಬಿ, 3ಎ, 3ಬಿ ವರ್ಗದ ಅಭ್ಯರ್ಥಿಗಳು: 300 ರೂ.
  • ಮಾಜಿ ಸೈನಿಕ ಅಭ್ಯರ್ಥಿಗಳು : 50 ರೂ.
  • SC / ST, Cat- 1, ಅಂಗವಿಕಲ ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.
  • ಶುಲ್ಕ ಪಾವತಿಸುವ ವಿಧಾನ : ಆನ್‌ಲೈನ್‌

ಅಧಿಸೂಚನೆ ಲಿಂಕ್‌ಗಳು:
Official Notification (Non HK) : ಡೌನ್‌ಲೋಡ್
Official Notification (HK) : ಡೌನ್‌ಲೋಡ್
Apply Online: ಇಲ್ಲಿ ಕ್ಲಿಕ್ ಮಾಡಿ
Official Website: kpsc.kar.nic.in
Get More Job Updates: Kannadasuddi.in

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಉದ್ಯೋಗ

WhatsApp Group Join Now
Telegram Group Join Now

Leave a Comment