KSAAD Recruitment 2024: ಕರ್ನಾಟಕ ಲೋಕಸೇವಾ ಆಯೋಗವು ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಎ’ ಮತ್ತು ಗ್ರೂಪ್ ‘ಬಿ’ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಸಹಾಯಕ ನಿಯಂತ್ರಕರು, ಲೆಕ್ಕಪರಿಶೋಧನಾಧಿಕಾರಿ ಹುದ್ದೆಗಳಿಗೆ ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಉದ್ಯೋಗ ಸ್ಥಳ, ವಿದ್ಯಾರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ನೀಡಲಾಗಿದೆ.
KSAAD Recruitment 2024 ಅಧಿಸೂಚನೆ ವಿವರಗಳು:
ನೇಮಕಾತಿ ಸಂಸ್ಥೆ: ಕರ್ನಾಟಕ ಲೋಕಸೇವಾ ಆಯೋಗ
ಹುದ್ದೆ : ಸಹಾಯಕ ನಿಯಂತ್ರಕರು, ಲೆಕ್ಕಪರಿಶೋಧನಾಧಿಕಾರಿ
ಉದ್ಯೋಗ ಸ್ಥಳ : All Karnataka
ಹುದ್ದೆಗಳ ಸಂಖ್ಯೆ : 112
ವೇತನ ಶ್ರೇಣಿ: 43100 ರಿಂದ 97100 ರೂ.
ಹುದ್ದೆಗಳ ವಿವರ:
ಸಹಾಯಕ ನಿಯಂತ್ರಕರು: 58
ಲೆಕ್ಕಪರಿಶೋಧನಾಧಿಕಾರಿ: 54
ಪ್ರಮುಖ ದಿನಾಂಕಗಳು :
Start Date to Apply Online: 18-03-2024
Last Date to Apply Online: 17-04-2024
ಹುದ್ದೆವಾರು ವೇತನ:
ಸಹಾಯಕ ನಿಯಂತ್ರಕರು: 52650 ರಿಂದ 97100 ರೂ.
ಲೆಕ್ಕಪರಿಶೋಧನಾಧಿಕಾರಿ: 43100 ರಿಂದ 83900 ರೂ.
ಶೈಕ್ಷಣಿಕ ವಿದ್ಯಾರ್ಹತೆ: ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ MBA, M.Com ಸ್ನಾತಕೋತ್ತರ ಪದವಿ ಪಡೆದಿರಬೇಕು.
ವಯೋಮಿತಿ : ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 21 ವರ್ಷ ಪೂರೈಸಿರಬೇಕು.
ವಯೋಮಿತಿ ಸಡಿಲಿಕೆ:
ಸಾಮಾನ್ಯ ಅಭ್ಯರ್ಥಿಗಳಿಗೆ: 35 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ: 38 ವರ್ಷ
SC/ST Cat- 1 ಅಭ್ಯರ್ಥಿಗಳಿಗೆ: 40 ವರ್ಷ
ಅರ್ಜಿ ಶುಲ್ಕ :
ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 50 ರೂ.
Cat- 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ: 300 ರೂ.
ಸಾಮಾನ್ಯ ಅಭ್ಯರ್ಥಿಗಳಿಗೆ: 600 ರೂ.
SC/ST, Cat-1, ಅಂಗವಿಕಲ ಅಭ್ಯರ್ಥಿಗಳಿಗೆ: ಶುಲ್ಕ ವಿನಾಯಿತಿ ನೀಡಲಾಗಿದೆ.
ಶುಲ್ಕ ಪಾವತಿಸುವ ವಿಧಾನ : ಆನ್ಲೈನ್
ಆಯ್ಕೆ ಪ್ರಕ್ರಿಯೆ: ಪೂರ್ವಭಾವಿ ಪರೀಕ್ಷೆ ಹಾಗೂ ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
KSAAD Recruitment 2024 ಪ್ರಮುಖ ಲಿಂಕ್ಗಳು:
Official Notification for Assistant Controller, Audit Officer (NHK) Posts: ಡೌನ್ಲೋಡ್
Official Notification for Assistant Controller (HK): ಡೌನ್ಲೋಡ್
Apply Online: ಇಲ್ಲಿ ಕ್ಲಿಕ್ ಮಾಡಿ
Official Website: kpsc.kar.nic.in
Get More Job Updates: Kannadasuddi.in