ಕರ್ನಾಟಕ ಲೋಕ ಸೇವಾ ಆಯೋಗವು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (PDO Recruitment 2024) ಯಲ್ಲಿ ಖಾಲಿ ಇರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆಯನ್ನು ಇದೀಗ ಹೊರಡಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಕುರಿತಾಗಿ ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಕೆಳಗಿನಂತಿದೆ.
PDO Recruitment 2024 ಅಧಿಸೂಚನೆ ವಿವರ:
ನೇಮಕಾತಿ ಪ್ರಾಧಿಕಾರ : ಕರ್ನಾಟಕ ಲೋಕಸೇವಾ ಆಯೋಗ (KPSC)
ಉದ್ಯೋಗ ಇಲಾಖೆ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (RDPR)
ಹುದ್ದೆ ಹೆಸರು : ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO)
ಹುದ್ದೆಗಳ ಸಂಖ್ಯೆ : 247 (150RPC+ 97HK)
ವೇತನ: 37900 ರಿಂದ 70850 ರೂ.
ಹುದ್ದೆಗಳ ವಿವರ:
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (Non HK): 150
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (HK) : 97
ಶೈಕ್ಷಣಿಕ ವಿದ್ಯಾರ್ಹತೆ: ಕರ್ನಾಟಕ ಲೋಕ ಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಪದವಿ ಪೂರ್ಣಗೊಳಿಸಿರಬೇಕು.
ಪ್ರಮುಖ ದಿನಾಂಕಗಳು:
Start Date to Apply Online: 15-04-2024
Last Date to Apply Online: 15-05-2024
ಲೆಕ್ಕ ಪರಿಶೋಧನಾ ಇಲಾಖೆ ನೇಮಕಾತಿ 2024
ವಯೋಮಿತಿ: ಕರ್ನಾಟಕ ಲೋಕ ಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ: 35 ವರ್ಷ.
ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ: 38 ವರ್ಷ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ: 40 ವರ್ಷ.
PDO Syllabus Kannada
ಅರ್ಜಿ ಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 600 ರೂ.
ಹಿಂದುಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ: 300 ರೂ.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 50 ರೂ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ: ಶುಲ್ಕ ವಿನಾಯಿತಿ ನೀಡಲಾಗಿದೆ.
ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್
ಆಯ್ಕೆ ವಿಧಾನ: ಕನ್ನಡದ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.
pdo notification karnataka ಪ್ರಮುಖ ಲಿಂಕ್‌ಗಳು:
Non HK Official Notification: ಡೌನ್‌ಲೋಡ್
Hk Official Notification: ಡೌನ್‌ಲೋಡ್
Apply Online: ಇಲ್ಲಿ ಕ್ಲಿಕ್ ಮಾಡಿ (ಶೀಘ್ರದಲ್ಲೇ ಆರಂಭ)
Official Website: : kpsc.kar.nic.in
Get More Job Updates: Kannadasuddi.in