Tumkur District Court Recruitment 2024 | 10 ಪಾಸಾದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ

Tumkur District Court Recruitment 2024: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ತುಮಕೂರು ಜಿಲ್ಲಾ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹಾಗೂ ಸೇವಕ ಹುದ್ದೆಗಳು ಖಾಲಿ ಇದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

WhatsApp Group Join Now
Telegram Group Join Now

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಆಸಕ್ತಿ ಇರುವ ಅಭ್ಯರ್ಥಿಗಳು, ಹುದ್ದೆಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ವೇತನ, ಶೈಕ್ಷಣಿಕ ಅರ್ಹತೆ, ಕರ್ತವ್ಯ ಸ್ಥಳ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಿನ ಲೇಖಕನದಲ್ಲಿ ನೀಡಲಾಗಿದೆ.

Tumkur District Court Recruitment 2024 ಅಧಿಸೂಚನೆ ವಿವರಗಳು:

ನೇಮಕಾತಿ ಸಂಸ್ಥೆ: ತುಮಕೂರು ಜಿಲ್ಲಾ ನ್ಯಾಯಾಲಯ
ಹುದ್ದೆ ಹೆಸರು: ಶೀಘ್ರಲಿಪಿಗಾರರು, ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು ಹಾಗೂ ಸೇವಕ
ಹುದ್ದೆಗಳ ಸಂಖ್ಯೆ: 60
ಸಂಬಳ: 17900 ರಿಂದ 52650 ರೂ.
ಕರ್ತವ್ಯ ಸ್ಥಳ: ತುಮಕೂರು (ಕರ್ನಾಟಕ)
ಅರ್ಜಿ ಸಲ್ಲಿಸುವ ವಿಧಾನ: Online

ಹುದ್ದೆಗಳ ವಿವರ:
ಶೀಘ್ರಲಿಪಿಗಾರರು ಗ್ರೇಡ್ 3: 10
ಬೆರಳಚ್ಚುಗಾರರು : 05
ಬೆರಳಚ್ಚು ನಕಲುಗಾರರು: 05
ಸೇವಕ (ಜವಾನ): 40
ಒಟ್ಟು ಹುದ್ದೆಗಳ ಸಂಖ್ಯೆ: 60

ಶೈಕ್ಷಣಿಕ ವಿದ್ಯಾರ್ಹತೆ :
ಶೀಘ್ರಲಿಪಿಗಾರರು ಗ್ರೇಡ್ 3:
ದ್ವಿತೀಯ ಪಿಯುಸಿ ಅಥವಾ 3 ವರ್ಷಗಳ ಡಿಪ್ಲೊಮಾ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಹಿರಿಯ ಶ್ರೇಣಿ ಬೆರಳಚ್ಚು ಹಾಗೂ ಶೀಘ್ರಲಿಪಿಯಲ್ಲಿ ಉತ್ತೀರ್ಣರಾಗಿರಬೇಕು.

ಮೈಸೂರು ಆಹಾರ ತಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ 2024

ಬೆರಳಚ್ಚುಗಾರರು: ದ್ವಿತೀಯ ಪಿಯುಸಿ ಅಥವಾ 3 ವರ್ಷಗಳ ಡಿಪ್ಲೊಮಾ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಹಿರಿಯ ಶ್ರೇಣಿ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಬೆರಳಚ್ಚು ನಕಲುಗಾರರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಕಿರಿಯ ಶ್ರೇಣಿ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಸೇವಕ (ಜವಾನ): ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಕನ್ನಡ ಓದಲು ಮತ್ತು ಬರೆಯಲು ಜ್ಞಾನ ಹೊಂದಿರಬೇಕು.

ಅಧಿಸೂಚನೆ ದಿನಾಂಕಗಳು:
Start Date to Apply Online: 12-03-2024
Last Date to Apply Online: 10-04-2024
Last Date to pay the Application fee: 11-04-2024

ಹುದ್ದೆವಾರು ವೇತನ ಶ್ರೇಣಿ:

  • ಶೀಘ್ರಲಿಪಿಗಾರರು ಗ್ರೇಡ್ 3: 27650 ರಿಂದ 52650 ರೂ.
  • ಬೆರಳಚ್ಚುಗಾರರು: 21400 ರಿಂದ 42000 ರೂ.
  • ಬೆರಳಚ್ಚು ನಕಲುಗಾರರು: 21400 ರಿಂದ 42000 ರೂ.
  • ಸೇವಕ (ಜವಾನ) : 17000 ರಿಂದ 28950 ರೂ.

ವಯೋಮಿತಿ: ತುಮಕೂರು ಜಿಲ್ಲಾ ನ್ಯಾಯಾಲಯ (District Court) ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.

  • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 35 ವರ್ಷ
  • ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ: 38 ವರ್ಷ
  • ಪ.ಜಾತಿ, ಪ. ವರ್ಗ, ಪ್ರವರ್ಗ 1 ಅಭ್ಯರ್ಥಿಗಳಿಗೆ: 40 ವರ್ಷ

ಅರ್ಜಿ ಶುಲ್ಕ :

  • ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು: 200 ರೂ.
  • ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳು: ಶುಲ್ಕ ವಿನಾಯಿತಿ ನೀಡಲಾಗಿದೆ.
  • ಶುಲ್ಕ ಪಾವತಿಸುವ ವಿಧಾನ : ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.

ಆಯ್ಕೆ ಪ್ರಕ್ರಿಯೆ: ಮೆರಿಟ್ ಪಟ್ಟಿ, ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Tumkur District Court Recruitment 2024 ಅಧಿಸೂಚನೆ ಲಿಂಕ್‌ಗಳು:
Official Notification : ಡೌನ್‌ಲೋಡ್
Apply Online: ಇಲ್ಲಿ ಕ್ಲಿಕ್ ಮಾಡಿ
Official Website: tumakuru.dcourts.gov.in

WhatsApp Group Join Now
Telegram Group Join Now

Leave a Comment