ಗ್ರಾಮ ಪಂಚಾಯತ್ ಗಳಲ್ಲಿ ಉದ್ಯೋಗಾವಕಾಶ, ಆಸಕ್ತರು ಬೇಗ ಅರ್ಜಿ ಸಲ್ಲಿಸಿ | Tumkur Gram Panchayat Recruitment 2024

Tumkur Gram Panchayat Recruitment 2024: ತುಮಕೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರ ಹಾಗೂ ಮಾಹಿತಿ ಕೇಂದ್ರ ಮೇಲ್ವಿಚಾರಕರು ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

WhatsApp Group Join Now
Telegram Group Join Now

ಮೇಲ್ವಿಚಾರಕರು ಹುದ್ದೆಗಳಿಗೆ ಸಂಬಂಧಿಸಿದಂತೆ ಹುದ್ದೆಗಳ ವಿವರ, ಕರ್ತವ್ಯ ಸ್ಥಳ, ಶೈಕ್ಷಣಿಕ ವಿದ್ಯಾರ್ಹತೆ, ಸಂಬಳ, ಪ್ರಮುಖ ದಿನಾಂಕ, ಅರ್ಜಿ ಶುಲ್ಕ ಹಾಗೂ ಇತರೆ ಹೆಚ್ಚಿನ ಮಾಹಿತಿಯನ್ನು ಕೆಳಗಡೆ ಸಂಪೂರ್ಣ ನೀಡಲಾಗಿದೆ ಓದಿ.

Tumkur Gram Panchayat Recruitment 2024

ನೇಮಕಾತಿ ಇಲಾಖೆ: ತುಮಕೂರು ಜಿಲ್ಲಾ ಗ್ರಾಮ ಪಂಚಾಯತ್
ಹುದ್ದೆ ಹೆಸರು : ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರು, ಮಾಹಿತಿ ಕೇಂದ್ರ ಮೇಲ್ವಿಚಾರಕರು
ಒಟ್ಟು ಹುದ್ದೆಗಳು: 33
ಕರ್ತವ್ಯ ಸ್ಥಳ : ತುಮಕೂರು (ಕರ್ನಾಟಕ)
ಸಂಬಳ: 15197 ರೂ.
ಅರ್ಜಿ ಸಲ್ಲಿಸುವ ವಿಧಾನ: Offline

ಹುದ್ದೆಗಳ ಮಾಹಿತಿ:

ಶೈಕ್ಷಣಿಕ ವಿದ್ಯಾರ್ಹತೆ : ತುಮಕೂರು ಜಿಲ್ಲಾ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ, ಅಭ್ಯರ್ಥಿಗಳು PUC ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಹಾಗೂ ಸರ್ಟಿಫಿಕೇಷನ್ ಇನ್ ಲೈಬ್ರರಿ ಸೈನ್ಸ್ ನಲ್ಲಿ ಪ್ರಮಾಣ ಪತ್ರ ಪಡೆದಿರಬೇಕು. ಹಾಗೂ ಕನಿಷ್ಠ ಮೂರು ತಿಂಗಳು ಕಂಪ್ಯೂಟರ್ ಕೋರ್ಸನಲ್ಲಿ ಉತ್ತೀರ್ಣರಾಗಿರುವ ಪ್ರಮಾಣ ಪತ್ರ ಪಡೆದಿರಬೇಕು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಉದ್ಯೋಗ

ವಯೋಮಿತಿ : ತುಮಕೂರು ಜಿಲ್ಲಾ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.

  • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 35 ವರ್ಷ
  • ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ: 38 ವರ್ಷ
  • SC/ ST/ Cat-1 ಅಭ್ಯರ್ಥಿಗಳಿಗೆ: 40 ವರ್ಷ

ಆಯ್ಕೆ ಪ್ರಕ್ರಿಯೆ : ಮೆರಿಟ್ ಲಿಸ್ಟ್ ಮತ್ತು ರೋಸ್ಟರ್ ಮೀಸಲಾತಿ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ: ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ದಾಖಲೆಗಳನ್ನು ಆಫ್‌ಲೈನ್‌ ಮೂಲಕ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು. ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಕರ್ನಾಟಕ ಜಿಲ್ಲಾ ಪಂಚಾಯತ್, ತುಮಕೂರು, ಕಛೇರಿಗೆ ವಿಳಾಸಕ್ಕೆ 24-ಏಪ್ರಿಲ್-2024 ರಂದು ಅಥವಾ ಮೊದಲು ಅಂಚೆ ಅಥವಾ ಇತರ ಯಾವುದೇ ಸೇವೆಗಳ ಮೂಲಕ ಕಳುಹಿಸಬೇಕು.

ಅಧಿಸೂಚನೆ ದಿನಾಂಕಗಳು:
Start Date to Apply Offline: 15-03-2024
Last Date to Apply Offline: 24-Apr-2024

Tumkur Gram Panchayat Notification ಅಧಿಸೂಚನೆ ಲಿಂಕ್‌ಗಳು
Official Notification : ಡೌನ್‌ಲೋಡ್
Application Form: ಡೌನ್‌ಲೋಡ್
Official Website: zptumakuru.karnataka.gov.in
Get More Job Updates: Kannadasuddi.in

WhatsApp Group Join Now
Telegram Group Join Now

Leave a Comment